ಸುದ್ದಿ ಸಂಕ್ಷಿಪ್ತ

ದಿ.21ರಿಂದ ಸಯಾಟಿಕ್ ಶಿಬಿರ.

ಮೈಸೂರು.ಅ.19 : ಜೆಎಸ್ಎಸ್ ಆಯುರ್ವೇದ ಆಸ್ಪತ್ರೆಯಿಂದ ಸಯಾಟಿಕ್ ಶಿಬಿರವನ್ನು ಅ.21 ರಿಂದ 26ರವರೆಗೆ ಏರ್ಪಡಿಸಲಾಗಿದೆ.

ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ನಡೆಯುವ ಶಿಬಿರದಲ್ಲಿ ನುರಿತ ತಜ್ಞರು ತಪಾಸಿಸಿ ಚಿಕಿತ್ಸೆ ನೀಡಲಿದ್ದಾರೆ ಎಂದು ವೈದ್ಯಕೀಯ ಅಧೀಕ್ಷಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: