ಸುದ್ದಿ ಸಂಕ್ಷಿಪ್ತ
ಸಂಶೋಧನಾ ಸಹಾಯಕ ಹುದ್ದೆ : ಅರ್ಜಿ ಆಹ್ವಾನ
ಮೈಸೂರು.ಅ.19 : ಮೈಸೂರು ವಿವಿಯ ರಾಜ್ಯಶಾಸ್ತ್ರ ಅಧ್ಯಯನ ವಿಭಾಗವು ಎನ್.ರಾಚಯ್ಯ ಅಧ್ಯಯನ ಪೀಠಕ್ಕೆ ಒಂದು ವರ್ಷದ ಅವಧಿಗೆ ಒಬ್ಬರು ಸಂಶೋಧನಾ ಸಹಾಯಕ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ವೇತನ 8 ಸಾವಿರ ರೂ., ಸಮಾಜ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದಾಗಿದೆ. ಅ.31 ಕೊನೆಯ ದಿನವಾಗಿದ್ದು, ಅರ್ಜಿಯನ್ನು ಅಧ್ಯಕ್ಷರು, ರಾಜ್ಯಶಾಸ್ತ್ರ ಅಧ್ಯಯನ ವಿಭಾಗ, ಮೈವಿವಿ, ಮಾನಸಗಂಗೋತ್ರಿ, ಮೈಸೂರು-570006 ಅಂಚೆ ಮೂಲಕ ಕಳುಹಿಸಿಕೊಡಬಹುದೆಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)