ಸುದ್ದಿ ಸಂಕ್ಷಿಪ್ತ

ಕರಕುಶಲ ವಸ್ತುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ

ಹಾಸನ (ಅ.21): ಕರ್ನಾಟಕ ರಾಜ್ಯ ಅಭಿವೃದ್ಧಿ ನಿಗಮ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರ ವತಿಯಿಂದ 2019-20 ನೇ ಸಾಲಿನ ಜಿಲ್ಲಾ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರುಕಟ್ಟೆ ಮೇಳ ಕಾರ್ಯಕ್ರಮವನ್ನು ಹಾಸನಾಂಭ ಕಲಾಕ್ಷೇತ್ರ ಹಾಸನ ಇಲ್ಲಿ ಏರ್ಪಡಿಸಲಾಗಿದೆ ಅ.24 ರಿಂದ 27 ರವರೆಗೆ ಉದ್ಯೋಗಿನಿ, ಕಿರುಸಾಲ ಯೋಜನೆಯಡಿ ಪ್ರಯೋಜನ ಪಡೆದ ಮಹಿಳಾ ಉದ್ದಿಮೆದಾರರು ಹಾಗೂ ಸ್ತ್ರೀಶಕ್ತಿ ಸಂಘದ ಉದ್ದಿಮೆದಾರರಿಂದ ತಯಾರಿಸಲ್ಪಟ್ಟ ಆಕರ್ಷಕ ಕರಕುಶಲ ವಸ್ತುಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವನ್ನು ಏರ್ಪಡಿಸಲಾಗಿದೆ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

(ಎನ್.ಬಿ)

Leave a Reply

comments

Related Articles

error: