ಸುದ್ದಿ ಸಂಕ್ಷಿಪ್ತ

ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಸ್ಮರಣೋತ್ಸವ ನಾಳೆ

ಮೈಸೂರು.ಅ.30 : ಮೈಸೂರು ಗ್ರಾಮಾಂತರ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಅ.31ರ ಬೆಳಗ್ಗೆ 11 ಗಂಟೆಗೆ ಇಂದಿರಾಗಾಂಧಿ ಕಾಂಗ್ರೆಸ್ ಭವನದಲ್ಲಿ ನಗರಾಧ್ಯಕ್ಷ ಆರ್.ಮೂರ್ತಿ ಅಧ್ಯಕ್ಷತೆ ಹಾಗೂ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಡಾ.ಬಿ.ಜೆ.ವಿಜಯ್ ಕುಮಾರ್ ನೇತೃತ್ವದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವರ ಸ್ಮರಣೋತ್ಸವವನ್ನು ಆಯೋಜಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: