ಕ್ರೀಡೆಮೈಸೂರು

ಅಂಡರ್ 14 ಕ್ರಿಕೆಟ್ ಟೂರ್ನಿ: ರಾಜ್ಯಮಟ್ಟಕ್ಕೆ ಆಯ್ಕೆಯಾದ ಜಿಲ್ಲಾ ತಂಡ

ಮೈಸೂರು,ನ.2-ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಹಾಸನದ ಚನ್ನರಾಯಪಟ್ಟಣದಲ್ಲಿ ಆಯೋಜಿಸಿದ್ದ 14 ವರ್ಷದೊಳಗಿನ ಮೈಸೂರು ವಲಯ ಮಟ್ಟದ ಕ್ರಿಕೆಟ್ ಟೂರ್ನಿಯಲ್ಲಿ ಗೆದ್ದು ರಾಜ್ಯಮಟ್ಟಕ್ಕೆ ಆಯ್ಕೆಯಾದ ಜಿಲ್ಲಾ ತಂಡ.

ಚಿತ್ರದಲ್ಲಿ ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಪ್ರಭುಕುಮಾರ್, ಹಾಸನ ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿ ವೆಂಕಟೇಶ ಮೂರ್ತಿ, ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರು ಮಹದೇವ, ತಾಲೂಕು ದೈಹಿಕ ಶಿಕ್ಷಣ ಸಂಘದ ಅಧ್ಯಕ್ಷ ಆನಂದ್, ತಂಡದ ಮ್ಯಾನೇಜರ್ ಕೃಷ್ಣಮೂರ್ತಿ ಉಪಸ್ಥಿತರಿದ್ದಾರೆ. (ಎಚ್.ಎನ್, ಎಂ.ಎನ್)

Leave a Reply

comments

Related Articles

error: