ಸುದ್ದಿ ಸಂಕ್ಷಿಪ್ತ

ಸ್ವರ್ಣಾಮೃತ ಪ್ರಾಶನ ಕಾರ್ಯಕ್ರಮ

ಸ್ವರ್ಣಾಮೃತ ಪ್ರಾಶನ ಕಾರ್ಯಕ್ರಮ

ಮಕ್ಕಳ ಸಂಪೂರ್ಣ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಗೆ, ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ವೃದ್ಧಿಸುವ ಸ್ವರ್ಣಾಮೃತ ಪ್ರಾಶನ ಕಾರ್ಯಕ್ರಮವನ್ನು ಆಯುರ್‍ ಬೃಂದಾವನಮ್ ಆರೋಗ್ಯ ಕೇಂದ್ರದ ವತಿಯಿಂದ ಏರ್ಪಡಿಲಾಗಿದ್ದು, ಆಸಕ್ತರು ಪ್ರಯೋಜನ ಪಡೆಯಬಹುದು. ಸೆ.26 ಸೋಮವಾರದಂದು ಬೆಳಗ್ಗೆ 7 ರಿಂದ ಸಂಜೆ 7ರ ವರೆಗೆ ಅಗ್ರಹಾರ ವೃತ್ತದ 101 ಗಣಪತಿ ದೇವಸ್ಥಾನದ ರಸ್ತೆಯಲ್ಲಿರುವ ಚೆನ್ನಮ್ಮ ಕಾಂಪ್ಲೆಕ್ಸಿನಲ್ಲಿರುವ ಆಯುರ್ ಬೃಂದಾವನಂ ಆರೋಗ್ಯ ಕೇಂದ್ರದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಹೆಚ್ಚಿನ ವಿವರಗಳಿಗೆ 9886128384 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ವತಿಯಿಂದ ಡಾ. ಬಿ. ರೇಣುಕಾಪ್ರಸದಾದ್ ತಿಳಿಸಿದ್ದಾರೆ.

Leave a Reply

comments

Related Articles

error: