ಸುದ್ದಿ ಸಂಕ್ಷಿಪ್ತ

ಸಮಾರೋಪ ಸಮಾರಂಭ

ದೇಶಿರಂಗ ಸಾಂಸ್ಕೃತಿಕ ಸಂಸ‍್ಥೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ ವತಿಯಿಂದ ಮಾರ್ಚ್ 1 ರಂದು ಸಂಜೆ 6 ಗಂಟೆಗೆ ರಂಗಾಯಣದ ವನರಂಗದಲ್ಲಿ ದೇಸಿರಂಗ-2017 ನಾಟಕ ಮತ್ತು ನೃತ್ಯೋತ್ಸವದ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಚಿಂತಕ ಪ್ರೊ.ಕಾಳೇಗೌಡ ನಾಗವಾರ, ಪ್ರೊ.ಹಿ.ಶಿ.ರಾಮಚಂದ್ರೇಗೌಡ, ಎಸ್.ಚನ್ನಪ್ಪ, ಕೃಷ್ಣಜನಮನ ಭಾಗವಹಿಸಲಿದ್ದಾರೆ.

Leave a Reply

comments

Related Articles

error: