ಸುದ್ದಿ ಸಂಕ್ಷಿಪ್ತ

ಕಾರ್ಯದರ್ಶಿಯಾಗಿ ನೇಮಕ

ಅರ್ಜುನ್. ಸಿ ಅವರನ್ನು ಭಾರತೀಯ ಜನತಾ ಪಾರ್ಟಿ ಚಾಮರಾಜ ವಿಧಾನಸಭಾ ಕ್ಷೇತ್ರದ ಯುವ ಮೋರ್ಚಾದ 32 ನೇ ವಾರ್ಡ್ ನ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ ಎಂದು ಅಧ‍್ಯಕ್ಷ ಎಂ.ಜೆ.ಕಿರಣ್ ಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: