ಮೈಸೂರು

ಎಸ್.ಎಸ್. ಪ್ರಕಾಶಂ ಜನ್ಮದಿನಾಚರಣೆ

ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಸಮಿತಿ ಹಾಗೂ ಮೈಸೂರು ನಗರ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ವತಿಯಿಂದ ಬುಧವಾರ ರೋಟರಿ ಶಾಲೆಯಲ್ಲಿ  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ರಾಜ್ಯಾಧ್ಯಕ್ಷರಾದ ಎಸ್.ಎಸ್. ಪ್ರಕಾಶಂ ಅವರ ಹುಟ್ಟುಹಬ್ಬವನ್ನು ಆಚರಿಸಲಾಯಿತು.

ನಂತರ ಮೈಸೂರು ನಗರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಶ್ರೀಕಾಂತ್ ರವರಿಗೆ ನೇಮಕಾತಿ ಪತ್ರವನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಪ್ರಮುಖರು ಭಾಗವಹಿಸಿದ್ದರು.

Leave a Reply

comments

Related Articles

error: