ಸುದ್ದಿ ಸಂಕ್ಷಿಪ್ತ

ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ .9.

ಮೈಸೂರು.ನ.7 : ಹೆಗ್ಗಡದೇವನಕೋಟೆ ತಾಲ್ಲೂಕು ಅರಸು ಸಂಘದಿಂದ ಶ್ರೀಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭವನ್ನು ನ.9ರಂದು ಹೆಗ್ಗಡದೇವನಕೋಟೆ ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಅಂದು ಬೆಳಗ್ಗೆ 10 ಗಂಟೆಗೆ ಸಂಸದರಾದ ವಿ,ಶ್ರೀನಿವಾಸ್ ಪ್ರಸಾದ್ ಚಾಲನೆ ನೀಡುವರು, ಮಾಜಿ ಸಂಸದ ಆರ್.ಧ್ರುವನಾರಾಯಣ್, ಮಾಜಿ ಸಚಿವ ಎಂ.ಶಿವಣ್ಣ ಇರುವರು, ಶಾಸಕ ಅನಿಲ್ ಚಿಕ್ಕಮಾದು ಅಧ್ಯಕ್ಷತೆ. (ಕೆ.ಎಂ.ಆರ್)

Leave a Reply

comments

Related Articles

error: