ಮೈಸೂರು

ರಸ್ತೆ ಕಾಮಗಾರಿ ಪರಿಶೀಲನೆ

ಮೈಸೂರಿನ ವಲಯ ಕಛೇರಿ ಒಂದರ ವಾರ್ಡ್‌ ನಂ 04 ರಲ್ಲಿ  ಮುಖ್ಯ ಮಂತ್ರಿಗಳ ಅನುದಾನದಲ್ಲಿ ನಿರ್ಮಾಣಗೊಂಡಿರುವ 65 ಲಕ್ಷ ರೂ.ವೆಚ್ಚದಲ್ಲಿ ನಿರ್ಮಿಸಲಾದ ರಸ್ತೆಯನ್ನು ಬುಧವಾರ ಪರಿಶೀಲನೆ ನಡೆಸಲಾಯಿತು.

ಈಗಾಗಲೇ ಮುಕ್ತಾಯಗೊಂಡಿರುವ ಈ ಕಾಮಗಾರಿಯ ಗುಣಮಟ್ಟದ ಪರೀಕ್ಷೆಯನ್ನು ಅಭಿವೃದ್ಧಿ ಅಧಿಕಾರಿ ರುದ್ರೇಶ್ ಕುಮಾರ್, ಸಹಾಯಕ ಇಂಜಿನಿಯರ್ ರವಿಕುಮಾರ್ ಇವರುಗಳ ನೇತೃತ್ವದಲ್ಲಿ ನಡೆಸಲಾಯಿತು.

ಈ ವೇಳೆ ವಾರ್ಡ್ ನಂ ನಾಲ್ಕರ ಪಾಲಿಕೆ ಸದಸ್ಯ ಸುನೀಲ್ ಕುಮಾರ್  ಉಪಸ್ಥಿತರಿದ್ದರು.

Leave a Reply

comments

Related Articles

error: