ಮೈಸೂರು

ತೀವ್ರ ಜ್ವರದಿಂದ ಬಳಲುತ್ತಿರುವ ಹೆಚ್.ಡಿ.ಕೆ

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಜ್ವರದಿಂದ ಬಳಲುತ್ತಿದ್ದಾರೆ ಎಂದು ತಿಳಿದು ಬಂದಿದೆ..

ಮೈಸೂರಿನ ಖಾಸಗಿ ಹೋಟೆಲ್ ಒಂದರಲ್ಲಿ ತಂಗಿರುವ ಹೆಚ್.ಡಿ.ಕುಮಾರಸ್ವಾಮಿ ರಾತ್ರಿಯಿಂದ ಜ್ವರದಿಂದ ಬಳಲುತ್ತಿದ್ದು ಅಲ್ಲಿಯೇ ವೈದ್ಯರು ಅವರಿಗೆ ಶುಶ್ರೂಷೆ ನೀಡುತ್ತಿದ್ದಾರೆ ಎನ್ನಲಾಗಿದೆ. ಮುಂಜಾನೆ ಜ್ವರದ ತೀವ್ರತೆ ಹೆಚ್ಚಾದ ಹಿನ್ನೆಲೆಯಲ್ಲಿ ವೈದ್ಯರ ಸೂಚನೆಯಂತೆ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ಮಾಹಿತಿ ಲಭಿಸಿದೆ.

 

Leave a Reply

comments

Related Articles

error: