ಸುದ್ದಿ ಸಂಕ್ಷಿಪ್ತ

ಉಪನ್ಯಾಸ ಕಾರ್ಯಕ್ರಮ

ಮೈಸೂರು ಯೋಗ ಒಕ್ಕೂಟ ವತಿಯಿಂದ ಮಾರ್ಚ್ 5 ರಂದು ಸಂಜೆ 5 ಗಂಟೆಗೆ ‘ಸಮಾಜದಲ್ಲಿ ಯೋಗ ಶಿಕ್ಷಕರ ಪ್ರಾಮುಖ್ಯತೆ ಹಾಗೂ ಶಿಕ್ಷಣಾರ್ಥಿಗಳ ಕರ್ತವ್ಯ’ ಎಂಬ ವಿಷಯ ಕುರಿತಾದ ಉಪನ್ಯಾಸ ಕಾರ್ಯಕ್ರಮವನ್ನು ಗೋಪಾಲಸ್ವಾಮಿ ಶಿಶುವಿಹಾರ ಹಾಗೂ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: