ಸುದ್ದಿ ಸಂಕ್ಷಿಪ್ತ

ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನಾಳೆ

ಮೈಸೂರು,ನ.13 : ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ, ಹಿರಣ್ಮಯಿ ಪ್ರತಿಷ್ಠಾನ ಮತ್ತು ಕಾವೇರಿ ಬಳಗ ವತಿಯಿಂದ ಮಕ್ಕಳ ದಿನಾಚರಣೆಯನ್ನು ದಿ.14ರ ಬೆಳಗ್ಗೆ 12 ಗಂಟೆಗೆ ಹುಣಸೂರಿನ ಕರಿಗೌಡರ ಬೀದಿಯಲ್ಲಿರುವ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಮುಖ್ಯ ಶಿಕ್ಷಕ ಜೆ.ಮಧು ಅಧ್ಯಕ್ಷರೆ. ವಿದ್ಯಾರ್ಥಿನಿ ರಕ್ಷಾ ಉದ್ಘಾಟನೆ, ಕಾವೇರಿ ಬಳಗದ ಅಧ್ಯಕ್ಷೆ ಎನ್.ಕೆ.ಕಾವೇರಿಯಮ್ಮ ಬಹುಮಾನ ವಿತರಿಸುವರು, ಸಾಹಿತಿ ಬನ್ನೂರು ಕೆ.ರಾಜು, ಎಸ್.ಡಿ.ಎಂ.ಸಿ ಅಧ್ಯಕ್ಷ ಚಿದಾನಂದ ಉಪಸ್ಥಿತರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: