ಮೈಸೂರು

ಎನ್.ಎಸ್.ಎಸ್ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಮೈಸೂರು,ನ.14:- ಶ್ರೀ ನಟರಾಜ ಮಹಿಳಾ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ವತಿಯಿಂದ ಚಾಮುಂಡಿ ಬೆಟ್ಟದ ನಂದಿ ವಿಗ್ರಹದ ಬಳಿ ಇರುವ ಗುಹ ಶಿವಾಲಯದ ಸುತ್ತ ಮುತ್ತಲಿನ ಪ್ರದೇಶವನ್ನು ಸ್ವಚ್ಛ ಗೊಳಿಸಲಾಯಿತು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿಗಳಾದ ವಿ.ಡಿ. ಸುನೀತಾರಾಣಿ ಮತ್ತು ಸಹಕಾರ್ಯಕ್ರಮಾಧಿಕಾರಿಗಳಾದ ಗುರು ಹೆಚ್ ಆರ್ ಹಾಗೂ ಎಲ್ಲಾ ಸ್ವಯಂಸೇವಕಿಯರು ಹಾಜರಿದ್ದರು. (ಎಸ್.ಎಚ್)

Leave a Reply

comments

Related Articles

error: