ಸುದ್ದಿ ಸಂಕ್ಷಿಪ್ತ

ಸುವರ್ಣ ಕರ್ನಾಟಕ ರಕ್ಷಣಾ ವೇದಿಕೆಯಿಂದ ಕನ್ನಡ ರಾಜ್ಯೋತ್ಸವ ನಾಳೆ

ಮೈಸೂರು.ನ.15 : ಸುವರ್ಣ ಕರ್ನಾಟಕ ರಕ್ಷಣಾವೇದಿಕೆ ವತಿಯಿಂದ 13ನೇ ವರ್ಷದ ಕನ್ನಡ ರಾಜ್ಯೋತ್ಸವವನ್ನು ನ.16ರ ಸಂಜೆ 5.30ಕ್ಕೆ ಆನಗಹಳ್ಳಿ ಜಯಪುರದಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಸಂದರ್ಭದಲ್ಲಿ ಕೆ.ಜಿ.ಎಫ್ ಮತ್ತು ಉಘೇ-ಉಘೇ ಮಹದೇಶ್ವರ ದಾರವಾಹಿಯ ಕಲಾವಿದರು ಭಾಗಿಯಾಗಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: