ಸುದ್ದಿ ಸಂಕ್ಷಿಪ್ತ

ದೇವರನಾಮ ಹಾಡುಗಾರಿಕೆ ನಾಳೆ

ಮೈಸೂರು.ನ.15 : ಶ್ರೀರಾಮಾಭ್ಯುದಯ ಸಭಾ ಚಾರಿಟಬಲ್ ಟ್ರಸ್ಟ್ ನ ನವೆಂಬರ್ ತಿಂಗಳ ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ದೇವರನಾಮ ಹಾಡುಗಾರಿಕೆಯನ್ನು ನ.16ರ ಸಂಜೆ 6.30ಕ್ಕೆ ಆಯೋಜಿಸಲಾಗಿದೆ.

ಒಂಟಿ ಕೊಪ್ಪಲಿನ ಸುಪ್ರಭಾತ ಭಜನಾ ಮಂಡಳಿಯವರು ಕಾರ್ಯಕ್ರಮ ನಡೆಸಿಕೊಡಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಬೇಕೆಂದು ಕೋರಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: