ಸುದ್ದಿ ಸಂಕ್ಷಿಪ್ತ

ದೀಪು ಕುಮಾರ್ ಗೆ ಪಿಎಚ್.ಡಿ.

ಮೈಸೂರು.ನ.15 : ಡಾ.ಬಿ.ಹೆಚ್.ಸುರೇಶ್ ಅವರ ಮಾರ್ಗದರ್ಶನದಲ್ಲಿ ದೀಪು ಕುಮಾರ್ ಅವರು ವಾಣಿಜ್ಯ ಶಾಸ್ತ್ರದಲ್ಲಿ ಸಂಶೋಧನೆ ನಡೆಸಿ ಮಂಡಿಸಿದ ಪ್ರಬಂಧವನ್ನು ಮೈಸೂರು ವಿಶ್ವವಿದ್ಯಾಲಯವು ಪಿಎಚ್.ಡಿ.ಗೆ ಅಂಗೀಕರಿಸಲಾಗಿದೆ ಎಂದು ವಿವಿಯ ಪರೀಕ್ಷಾಂಗ ಕುಲಸಚಿವರಾದ ಪ್ರೊ.ಕೆ.ಎಂ.ಮಹದೇವನ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: