ಮೈಸೂರು

ಪಿರಿಯಾಪಟ್ಟಣದಲ್ಲಿ 66 ನೇ ಅಖಿಲ ಭಾರತ ಸಹಕಾರ ಸಪ್ತಾಹ : ಸಹಕಾರಿ ಧುರೀಣ ಹೆಚ್ ವಿ ರಾಜೀವ್ ಗೆ ಸನ್ಮಾನ

ಮೈಸೂರು,ನ.16:- ಪಿರಿಯಾಪಟ್ಟಣದಲ್ಲಿ ನಡೆಯುತ್ತಿರುವ 66 ನೇ ಅಖಿಲ ಭಾರತ ಸಹಕಾರ ಸಪ್ತಾಹ 2019 ರ ಕಾರ್ಯಕ್ರಮವನ್ನು  ಸಹಕಾರಿ ಧುರೀಣ ಹೆಚ್ ವಿ ರಾಜೀವ್   ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಪಿರಿಯಾಪಟ್ಟಣ ಸಹಕಾರ ಸಂಘದ ವತಿಯಿಂದ ಸಹಕಾರ ರತ್ನ ಪ್ರಶಸ್ತಿ ಪಡೆದಿರುವ   ಹೆಚ್ ವಿ ರಾಜೀವ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: