ಮೈಸೂರು

ಹುಣಸೂರು ನಗರಸಭೆ ಕಚೇರಿಯ ಭದ್ರತಾ ಕೊಠಡಿಗೆ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಭೇಟಿ

ಮೈಸೂರು,ನ.16:- ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ಅವರು ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂಬಂಧ ಪೂರ್ವ ಸಿದ್ಧತೆ ಹಿನ್ನೆಲೆ ವಿದ್ಯುನ್ಮಾನ ಮತ ಯಂತ್ರಗಳನ್ನು ಸುರಕ್ಷಿತವಾಗಿ ಇಡಲಾಗಿರುವ ಹುಣಸೂರು ನಗರಸಭೆ ಕಚೇರಿಯ ಭದ್ರತಾ ಕೊಠಡಿಗೆ ಇಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯ ಉಪ ತಹಶೀಲ್ದಾರ್ ಬಿ. ರಾಮ್ ಪ್ರಸಾದ್ ಅವರು ಉಪಸ್ಥಿತರಿದ್ದರು. (ಕೆ.ಎಸ್, ಎಸ್.ಎಚ್)

Leave a Reply

comments

Related Articles

error: