ಸುದ್ದಿ ಸಂಕ್ಷಿಪ್ತ

ನಾಳೆಯಿಂದ ಎನ್.ಎಸ್.ಎಸ್.ವಾರ್ಷಿಕ ಶಿಬಿರ

ಮೈಸೂರು.ನ.16 : ನಟರಾಜ ಮಹಿಳಾ ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ವಿಶೇಷ ಶಿಬಿರ ನ.17 ರಿಂದ 23ರವರೆಗೆ ಕೊಡನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಗುತ್ತಿದೆ.

ನಾಳೆ ಸಂಜೆ 4 ಗಂಟೆಗೆ ಜರುಗುವ ಉದ್ಘಾಟನಾ ಸಮಾರಂಭದಲ್ಲಿ ಹೊಸಮಠದ ಶ್ರೀಚಿದಾನಂದ ಸ್ವಾಮೀಜಿ, ಎನ್.ಎಸ್.ಎಸ್ ವಿಭಾಗೀಯ ಅಧಿಕಾರಿ ಟಿ.ಕೆ.ರವಿ ಉದ್ಘಾಟಿಸುವರು, ಹಾಲು ಉತ್ಪಾದಕರ ಸಹಕಾರ ಸಂಘ ಕೊಡನಹಳ್ಳಿ ಅಧ್ಯಕ್ಷ ಚನ್ನಮಲ್ಲಪ್ಪ, ಜಿ.ಪಂ. ಸದಸ್ಯೆ ಪ್ರೇಮಾ ಮಹದೇವಯ್ಯ ಇತರರು ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: