ಸುದ್ದಿ ಸಂಕ್ಷಿಪ್ತ

ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯಿಂದ ಪತ್ರಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಮಡಿಕೇರಿ ನ.18 :- ಕೊಡಗು ಬ್ರಾಹ್ಮಣರ ವಿದ್ಯಾಭಿವೃದ್ಧಿ ನಿಧಿಯಿಂದ ನೀಡಲಾಗುವ ಪ್ರತಿಭಾ ಪುರಸ್ಕಾರಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅತಿ ಹೆಚ್ಚು ಅಂಕ ಪಡೆದ ಬ್ರಾಹ್ಮಣ ಸಮಾಜದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ತಮ್ಮ ಅಂಕಪಟ್ಟಿಯ ನಕಲು ಪ್ರತಿಯೊಂದಿಗೆ ತಮ್ಮ ಸ್ವ-ವಿಳಾಸ ಹೊಂದಿರುವ ಅರ್ಜಿಯನ್ನು ವಿದ್ಯಾಭಿವೃದ್ಧಿ ನಿಧಿಯ ಕಚೇರಿಗೆ ದಿನಾಂಕ ನ.30 ರೊಳಗೆ ಸಲ್ಲಿಸಬಹುದೆಂದು ಆಡಳಿತ ಮಂಡಳಿ ತಿಳಿಸಿದೆ. 8ನೇ ತರಗತಿಯಿಂದ ಪದವಿ ವರೆಗಿನ ವಿದ್ಯಾರ್ಥಿಗಳು ಕಾರ್ಯದರ್ಶಿ ಮತ್ತು ಆಡಳಿತ ಮಂಡಳಿ ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿ, ಮಡಿಕೇರಿ. ಮೊ. 9448000446 ನ್ನು ಸಂಪರ್ಕಿಸಬಹುದು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: