ಮೈಸೂರು

ಹುಣಸೂರು : ಎಪಿಎಂಸಿ ಅಧ್ಯಕ್ಷರ ಆಯ್ಕೆ

ಹುಣಸೂರು ಎಪಿಎಂಸಿ ಅಧ್ಯಕ್ಷರಾಗಿ ನಾಗಮಂಗಲದ ಕುಮಾರ್ ಆಯ್ಕೆಯಾಗಿದ್ದಾರೆ.

ಹುಣಸೂರು ಎಪಿಎಂಸಿ ಚುನಾವಣೆಯಲ್ಲಿ ಒಟ್ಟು 17 ಅಭ್ಯರ್ಥಿಗಳ ಪೈಕಿ, ಜೆಡಿಎಸ್ ಪಕ್ಷದ ನಾಗಮಂಗಲ ಕುಮಾರ್ ಅಧ್ಯಕ್ಷರಾಗಿ ಆಯ್ಕೆಯಾದರೆ, ಕಾಂಗ್ರೆಸ್ ಪಕ್ಷದ ಲಲಿತ  ಚೌಡನಾಯಕ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಸಂದರ್ಭ ಸಿಹಿಹಂಚಿ ಸಂಭ್ರಮಿಸಲಾಯಿತು.

Leave a Reply

comments

Related Articles

error: