ಸುದ್ದಿ ಸಂಕ್ಷಿಪ್ತ

ದರ ಪರಿಷ್ಕರಣೆ

ಮೈಸೂರು ನಗರ ಹಾಗೂ ಮೈಸೂರು ಜಿಲ್ಲೆಯ ಎಲ್ಲಾ ಉಪ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿ ಬರುವ ಸ್ಥಿರಾಸ್ಥಿಗಳ ಮಾರ್ಗಸೂಚಿ ದರ ಪರಿಷ್ಕರಣೆ ಮಾಡಿರುವ ಸಂಬಂಧ ಸಾರ್ವಜನಿಕ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಮಾರ್ಚ್ 10 ರೊಳಗೆ ಆಯಾ ತಾಲೂಕಿನ ಉಪ ನೋಂದಣಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿ, ಮಾರುಕಟ್ಟೆ ಮೌಲ್ಯಮಾಪನ ಉಪ ಸಮಿತಿ, ಉಪ ನೋಂದಣಿ ಕಚೇರಿ ಇವರಿಗೆ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ನೋಂದಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

comments

Related Articles

error: