ಸುದ್ದಿ ಸಂಕ್ಷಿಪ್ತ

ಪ್ರತಿಭಟನೆ : ಮಾ.3ಕ್ಕೆ

ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರ ಬಡ್ತಿ ಮೀಸಲಾತಿ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪನ್ನು ಮರುಪರಿಶೀಲಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿ ಮಾ.3ರಂದು ಬೆಳಿಗ್ಗೆ 11 ಗಂಟೆಗೆ ನ್ಯಾಯಾಲಯದ ಮುಂಭಾಗದಲ್ಲಿರುವ ಮಹಾತ್ಮಗಾಂಧಿ ಪ್ರತಿಮೆ ಬಳಿ ಮೌನಾ ಪ್ರತಿಭಟನೆಯನ್ನು ಕರ್ನಾಟಕ ರಾಜ್ಯ ನಾಯಕರ ಹಿತರಕ್ಷಣಾ ವೇದಿಕೆಯಿಂದ ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: