ಸುದ್ದಿ ಸಂಕ್ಷಿಪ್ತ

ಉಚಿತ ಆರೋಗ್ಯ ತಪಾಸಣಾ ಶಿಬಿರ ನಾಳೆ

ಮೈಸೂರು.ನ.20 : ಕ್ಲಿಯರ್ ಮೆಡಿ ರೇಡಿಯಂಟ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಹಾಗೂ ಹೆಚ್.ಡಿ.ಕೋಟೆಯ ಐಡಿಎಫ್ ಸಿ ಫಸ್ಟ್ ಭಾರತ ಸಹಯೋಗದಲ್ಲಿ ಸರಗೂರು ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ದಿ.21ರ ಬೆಳಗ್ಗೆ 10 ರಿಂದ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: