ಸುದ್ದಿ ಸಂಕ್ಷಿಪ್ತ

ಕಾಂಗ್ರೆಸ್ ಸಮಿತಿ ಮಹಿಳಾ ಅಧ್ಯಕ್ಷರ ಅಧಿಕಾರ ಸ್ವೀಕಾರ ನಾಳೆ

ಮೈಸೂರು.ನ.20 : ನಗರ ಮತ್ತು ಗ್ರಾಮಾಂತರ ಮಹಿಳಾ ಕಾಂಗ್ರೆಸ್ ಸಮಿತಿ ನೂತನ ಅಧ್ಯಕ್ಷರ ಅಧಿಕಾರ ಸ್ವೀಕಾರವನ್ನು ನ.21ರ ಬೆಳಗ್ಗೆ 11 ಗಂಟೆಗೆ ಕಾಂಗ್ರೆಸ್ ಕಚೇರಿಯ ಇಂದಿರಾಗಾಂಧಿ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಾ.ಪುಷ್ಪಲತಾ ಜಗನ್ನಾಥ್, ಆರ್.ಮೂರ್ತಿ, ಡಾ.ಬಿ.ಜೆ.ವಿಜಯಕುಮಾರ್, ಶಾಸಕರಾದ ಡಾ.ಯತೀಂದ್ರ ಸಿದ್ದರಾಮಯ್ಯ, ಚಿಕ್ಕಮಾದು, ಇನ್ನಿತರರು ಹಾಜರಿರಲಿದ್ದಾರೆ. (ಕೆ.ಎಂ.ಆರ್)

Leave a Reply

comments

Related Articles

error: