ಸುದ್ದಿ ಸಂಕ್ಷಿಪ್ತ

ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹುಟ್ಟುಹಬ್ಬ : ಸಸಿ ನೆಡುವ ಕಾರ್ಯಕ್ರಮ ನಾಳೆ

ಮೈಸೂರು.ನ.20 :  ಮೈಸೂರು ವಿಶ್ವವಿದ್ಯಾಲಯದ ಕುಲಪತಿಯಾದ ಪ್ರೊ.ಜಿ.ಹೇಮಂತ್ ಕುಮಾರ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಸಸಿನೆಡುವ ಕಾರ್ಯಕ್ರಮವನ್ನು ವಿವಿಧ ಸಂಘಟನೆಗಳು ದಿ.21ರ ಬೆಳಗ್ಗೆ 11.30 ರಿಂದ ಮಾನಸಗಂಗೋತ್ರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಲಾಗಿದೆ. (ಕೆ.ಎಂ.ಆರ್)

Leave a Reply

comments

Related Articles

error: