ಸುದ್ದಿ ಸಂಕ್ಷಿಪ್ತ

ಅಖಿಲ ಭಾರತ ವೀರಶೈವ ಮಹಾಸಭಾದ ವತಿಯಿಂದ ನ.25 ರಂದು ಪ್ರತಿಭಾ ಪುರಸ್ಕಾರ

ಮಡಿಕೇರಿ ನ.20 :- ಅಖಿಲ ಭಾರತ ವೀರಶೈವ ಮಹಾಸಭಾದ ಕೊಡಗು ಜಿಲ್ಲಾ ಘಟಕದ ವತಿಯಿಂದ ನ.25 ರಂದು ಕುಶಾಲನಗರದ ರೈತ ಸಹಕಾರ ಭವನದಲ್ಲಿ ಪ್ರತಿಭಾ ಮತ್ತು ಕ್ರೀಡಾ ಪುರಸ್ಕಾರ ಸಮಾರಂಭ ನಡೆಯಲಿದೆ. ಎಸ್‍ಎಸ್‍ಎಲ್‍ಸಿ ಮತ್ತು ದ್ವಿತೀಯ ಪಿಯುಸಿಯಲ್ಲಿ ಶೇ.80 ಕ್ಕಿಂತ ಅಧಿಕ ಅಂಕ ಪಡೆದವರಿಗೆ ಪ್ರತಿಭಾ ಪುರಸ್ಕಾರ ನೀಡಲಾಗುವುದು. ಅಲ್ಲದೆ ಕ್ರೀಡಾಕ್ಷೇತ್ರದಲ್ಲಿ ರಾಜ್ಯ, ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಗೌರವಿಸಲಾಗುವುದು. (ಕೆಸಿಐ,ಎಸ್.ಎಚ್)

Leave a Reply

comments

Related Articles

error: