ಸುದ್ದಿ ಸಂಕ್ಷಿಪ್ತ

ಶ್ರೀನಿವಾಸ ಪ್ರಸಾದ್ ವಿರುದ್ಧ ಅವಹೇಳನ ಹೇಳಿಕೆ ಹಿಂಪಡೆಯಲು ಬಿಜೆಪಿ ಒತ್ತಾಯ

ಕೇಂದ್ರ ಮಾಜಿ ಸಚಿವ ವಿ.ಶ್ರೀನಿವಾಸ ಪ್ರಸಾದ್ ವಿರುದ್ಧ ಹಗುರವಾಗಿ ಹೇಳಿಕೆ ನೀಡಿರುವ ಕಾಂಗ್ರೆಸ್ ಮುಖಂಡ ಗುರಪ್ಪ ನಾಯ್ದು ತಮ್ಮ ಹೇಳಿಕೆಯನ್ನು ಹಿಂಪಡೆಯಬೇಕೆಂದು ಬಿ.ಜೆ.ಪಿ ಮುಖಂಡ ಆಲನಹಳ್ಳಿ ಪುಟ್ಟಸ್ವಾಮಿ ಮತ್ತು ಬಿದರಗೂಡು ಕುಮಾರ್ ಒತ್ತಾಯಿಸಿದ್ದಾರೆ.

ಪ್ರಸಾದ್ ಅಧಿಕಾರಕ್ಕಾಗಿ ಪಕ್ಷಾಂತರವೆಸಗಿದ್ದಾರೆ ಎನ್ನುವ ಹೇಳಿಕೆಯು ಅವರನ್ನು ತೇಜೋವಧೆಯನ್ನಾ ಮಾಡಿದ್ದು ಇವರ ವಿರುದ್ಧ ಹಗುರವಾಗಿ ಮಾತನಾಡಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಬೇಕಾಗುವುದೆಂದು ಎಚ್ಚರಿಸಿದ್ದಾರೆ

 

Leave a Reply

comments

Related Articles

error: