ಮೈಸೂರು

ಬಾಲಕಿ ಮೇಲೆ ಅತ್ಯಾಚಾರವೆಸಗಿದ ವಿವಾಹಿತ ವ್ಯಕ್ತಿ

ಮೈಸೂರು,ನ.23:- ವಿವಾಹಿತ ವ್ಯಕ್ತಿಯೋರ್ವ ತನ್ನ ಸಂಬಂಧಿ ಬಾಲಕಿ ಮೇಲೆ ಅತ್ಯಾಚಾರವೆಸಗಿ ಆಕೆ ಗರ್ಭಿಣಿಯಾದ ಘಟನೆ ಮೈಸೂರು ತಾಲೂಕಿನಲ್ಲಿ ನಡೆದಿದೆ.

ವರುಣ ಗ್ರಾಮದಲ್ಲಿ ಘಟನೆ ನಡೆದಿದ್ದು ಬಾಲಕಿ ಗರ್ಭಿಣಿಯಾದಾಗ ಮನೆಯವರಿಗೆ ವಿಷಯ ಗೊತ್ತಾಗಿದೆ. ಪಾಲಕರು ದೂರು ನೀಡಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಶೋಧ ಕಾರ್ಯದಲ್ಲಿ ತೊಡಗಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: