ಸುದ್ದಿ ಸಂಕ್ಷಿಪ್ತ

ನ.27 ರಂದು ಫುಡ್ ಪೆಸ್ಟ್

ಮಡಿಕೇರಿ ನ.23 :- ಕೂರ್ಗ್ ಇನ್ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಸೈನ್ಸ್ ಕಾಲೇಜಿನ ಆವರಣದಲ್ಲಿ ನ.27 ರಂದು ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಕೊಡಗು ಜಿಲ್ಲೆಯ ಪದವಿ ಪೂರ್ವ ಪ್ರಾಂಶುಪಾಲರಿಗೆ ಫುಡ್ ವಿಸ್ತ- ಫುಡ್ ಪೆಸ್ಟ್ ಅನ್ನು ಆಯೋಜಿಸಲಾಗಿದೆ ಎಂದು ಕೂರ್ಗ್ ಇನ್‍ಸ್ಟ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಸೈನ್ಸ್ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: