ಮೈಸೂರು

ಪ್ರತಿಭಾ ಪುರಸ್ಕಾರ ಸಮಾರಂಭ

ಮೈಸೂರು,ನ.24:-  ವಿನಾಯಕ ಕ್ರೀಡಾ ಹಾಗೂ ಸಮಾಜ ಸೇವಾ ಸಂಸ್ಥೆಯ ವತಿಯಿಂದ ಇಂದು ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಏರ್ಪಡಿಸಲಾಗಿತ್ತು.

ನಗರದ ಆಶೋಕ ಪುರಂ ನಲ್ಲಿರುವ  ಡಾ. ಬಿಆರ್ ಅಂಬೇಡ್ಕರ್ ಉದ್ಯಾನವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಮೈಸೂರು ವಿಶ್ವವಿದ್ಯಾನಿಲಯದ ಪ್ರಾಧ್ಯಾಪಕರಾದ ಪ್ರೊ. ಡಿ ಆನಂದ್   ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಕಿಕ್ ಬಾಕ್ಸಿಂಗ್ ಚಾಂಪಿಯನ್ ಸುಹಾಸ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿನಾಯಕ ಕ್ರೀಡಾ ಹಾಗೂ ಸಮಾಜ ಸೇವಾ ಸಂಸ್ಥೆಯ ರೇವಣ್ಣ ,ರಮೇಶ್‌,  ಪಲ್ಲವಿ ಸೇರಿದಂತೆ ಹಲವರು ಉಪಸ್ಥಿತರಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: