ಸುದ್ದಿ ಸಂಕ್ಷಿಪ್ತ

ವಿಶ್ವ ವಿಕಲಚೇತನರ ದಿನಾಚರಣೆ

ಮಡಿಕೇರಿ ಡಿ.2 :- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ವಿಶೇಷ ಮಕ್ಕಳ ಶಾಲೆಗಳು, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಡಿ.3 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ವಿಶ್ವ ವಿಕಲಚೇತನರ ದಿನಾಚರಣೆ ನಡೆಯಲಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: