ಮೈಸೂರು

ಮೈಸೂರು ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಸಭೆ

ಸೋಮವಾರ ಜರುಗಿದ  ಮೈಸೂರು ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷ ನಯೀಮಾ ಸುಲ್ತಾನ, ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿಯ ಅಧ್ಯಕ್ಷ ಬೀರಿಹುಂಡಿ ಬಸವಣ್ಣ, ಜಿಲ್ಲಾ ಪಂಚಾಯಿತಿಯ ಉಪಾಧ್ಯಕ್ಷ ಜಿ.ನಟರಾಜ್, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿವಶಂಕರ್  ಹಾಗೂ  ಇತರರು ಹಾಜರಿದ್ದರು.

Leave a Reply

comments

Tags

Related Articles

error: