ಮೈಸೂರು

ಬೀಗ ಮುರಿದು ಮನೆಗೆ ನುಗ್ಗಿ ಚಿನ್ನಾಭರಣ ಕಳುವು

ಮನೆಯಲ್ಲಿ ಯಾರೂ ಇಲ್ಲದ ವೇಳೆ ಬೀಗ  ಮುರಿದು ಕಳ್ಳತನ ನಡೆಸಿದ ಘಟನೆ ಮೈಸೂರಿನ ಹುಯಿಲಾಳು ಗ್ರಾಮದಲ್ಲಿ ನಡೆದಿದೆ.

ಶಿವಮಲ್ಲು ಎಂಬುವರ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಬೀಗ ಮುರಿದು ಒಳನುಗ್ಗಿದ ಕಳ್ಳರು ಮನೆಯಲ್ಲಿದ್ದ 40 ಗ್ರಾಂ ಚಿನ್ನಾಭರಣಗಳನ್ನು  ದೋಚಿ ಪರಾರಿಯಾಗಿದ್ದಾರೆ.

ಸ್ಥಳಕ್ಕೆ ಬೆರಳಚ್ಚು ಮತ್ತು ಶ್ವಾನ ದಳ ಭೇಟಿ ನೀಡಿ ಮುಂದಿನ ಕ್ರಮ ಕೈಗೊಳ್ಳುತ್ತಿದ್ದಾರೆ. ಇಲವಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

comments

Related Articles

error: