ಪ್ರಮುಖ ಸುದ್ದಿ

ಹಿರಿಯ ಕಿರುತೆರೆ ನಟಿ ಪದ್ಮ ಕುಮುಟಾ ಇನ್ನಿಲ್ಲ

ಹಿರಿಯ ಕಿರುತೆರೆ ನಟಿ ಪದ್ಮಾ ಕುಮುಟಾ ಸೋಮವಾರ ಸಂಜೆ ಬೆಂಗಳೂರಿನಲ್ಲಿ ಚಿತ್ರೀಕರಣದ ವೇಳೆ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪದ್ಮ ಅವರಿಗೆ 58 ವರ್ಷ ವಯಸ್ಸಾಗಿತ್ತು.  ಚೋಮನದುಡಿ ಚಿತ್ರದ ನಟನೆಗೆ ರಾಷ್ಟ್ರ ಪ್ರಶಸ್ತಿ ಪಡೆದಿದ್ದರು. ಇತ್ತೀಚಿನ ಕೆಲ ವರ್ಷಗಳಿಂದ ಕಿರುತೆರೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಪ್ರಸ್ತುತ ಜೀ ವಾಹಿನಿಯಲ್ಲಿ ಪ್ರಸಾರವಾಗುವ ಮಹಾನದಿ ಧಾರಾವಾಹಿಯಲ್ಲಿ ನಟನೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಇದೀಗ ಪದ್ಮಾ ಬಾರದ ಲೋಕಕ್ಕೆ ತೆರಳಿದ್ದಾರೆ.

Leave a Reply

comments

Related Articles

error: