ಮೈಸೂರು

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 134ನೇ ಸಂಸ್ಥಾಪನಾ ಹಾಗೂ ಸಂವಿಧಾನ ರಕ್ಷಣಾ ದಿನ ಆಚರಣೆ

ಮೈಸೂರು,ಡಿ.28:- ಮೈಸೂರು ನಗರ ಮತ್ತು ಗ್ರಾಮಾಂತರ ಕಾಂಗ್ರೆಸ್ ವತಿಯಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ 134ನೇ ಸಂಸ್ಥಾಪನಾ ಹಾಗೂ ಸಂವಿಧಾನ ರಕ್ಷಣಾ ದಿನವನ್ನು ಆಚರಿಸಲಾಯಿತು.

ಇಂದು ಟೌನ್ ಹಾಲ್ ಮುಂಭಾಗದ ಅಂಬೇಡ್ಕರ್ ಪ್ರತಿಮೆ ಎದುರು ನಡೆದ ಕಾರ್ಯಕ್ರಮದಲ್ಲಿ ನಗರ ಅಧ್ಯಕ್ಷರಾದ ಮೂರ್ತಿ, ಜಿಲ್ಲಾ ಅಧ್ಯಕ್ಷರಾದ ಡಾ.ಬಿ.ಜೆ.ವಿಜಯಕುಮಾರ್, ಮಾಜಿ ಶಾಸಕರಾದ ವಾಸು, ಎಂ.ಕೆ.ಸೋಮಶೇಖರ್, ಪಾಲಿಕೆಯ ಕಾಂಗ್ರೆಸ್ ಸದಸ್ಯರು, ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: