ಮೈಸೂರು

ನಾಳಿನ ಬಂದ್ ಗೆ ಹೋಟೆಲ್ ಮಾಲೀಕರ ಸಂಘದ ಬೆಂಬಲವಿಲ್ಲ

ಮೈಸೂರು,ಜ.7:- ವಿವಿಧ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ ಗೆ ಮೈಸೂರು ಹೋಟೆಲ್ ಮಾಲೀಕರ ಸಂಘ ಬೆಂಬಲ ನೀಡದಿರಲು ನಿರ್ಧರಿಸಿದೆ.

ಈ ಸಂಬಂಧ ಮಾದ್ಯಮ ಪ್ರಕಟಣೆ ನೀಡಿರುವ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣ ಗೌಡ ಸಾರ್ವಜನಿಕರ ಹಿತದೃಷ್ಟಿಯಿಂದ ಹೋಟೆಲ್ ಅತ್ಯವಶ್ಯಕ ಉದ್ಯಮವಾಗಿರುವ ಕಾರಣ ಜ.8ರಂದು ಮೈಸೂರು ಹೋಟೆಲ್ ಉದ್ಯಮ ಎಂದಿನಂತೆ ಕಾರ್ಯನಿರ್ವಹಿಸಲಿದೆ ಎಂದು ಸ್ಪಷ್ಟಪಡಿಸಿದ್ದಾರೆ. (ಕೆ.ಎಸ್,ಎಸ್.ಎಚ್)

Leave a Reply

comments

Related Articles

error: