ಸುದ್ದಿ ಸಂಕ್ಷಿಪ್ತ

ಸೆಪ್ಟೆಂಬರ್ 27: ಯೋಗ ಚಾರಣಾ ಕಾರ್ಯಕ್ರಮ

ವಿಶ್ವ ಪ್ರವಾಸೋದ್ಯಮ ದಿನದ ಅಂಗವಾಗಿ ಯೋಗದಸರಾ ಉಪ ಸಮಿತಿ ಹಾಗೂ ಪ್ರವಾಸೋದ್ಯಮ ಇಲಾಖೆ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 6ಗಂಟೆಗೆ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಯೋಗಚಾರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮಕ್ಕೆ ಮನಪಾ ಮೇಯರ್ ಬಿ.ಎಲ್.ಭೈರಪ್ಪ ಹಸಿರು ನಿಶಾನೆ ನೀಡಲಿದ್ದು, ಜಿಲ್ಲಾಪಂಚಾಯತ್ ಅಧ್ಯಕ್ಷೆ ನಯೀಮಾ ಸುಲ್ತಾನ್ ಉಪಸ್ಥಿತಿಯಲ್ಲಿ, ಶಾಸಕರಾದ ಜಿ.ಟಿ.ದೇವೇಗೌಡ, ಎಂ.ಕೆ.ಸೋಮಶೇಖರ್, ವಾಸು, ಜಿಲ್ಲಾಧಿಕಾರಿ ರಣದೀಪ್ , ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರವಿ.ಡಿ.ಚನ್ನಣ್ಣನವರ್ ಪಾಲ್ಗೊಳ್ಳಲಿದ್ದಾರೆ.

Leave a Reply

comments

Tags

Related Articles

error: