ಸುದ್ದಿ ಸಂಕ್ಷಿಪ್ತ

ಜ.14 ರಂದು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆ

ಮಡಿಕೇರಿ ಜ.10 :- ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ಸಭೆಯು ಸಂಸದರಾದ ಪ್ರತಾಪ್ ಸಿಂಹ ಅವರ ಅಧ್ಯಕ್ಷತೆಯಲ್ಲಿ ಜ.14 ರಂದು ಬೆಳಗ್ಗೆ 11 ಗಂಟೆಗೆ ನಗರದ ಜಿ.ಪಂ.ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: