
ಪ್ರಮುಖ ಸುದ್ದಿ
ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ
ದೇಶ(ನವದೆಹಲಿ)ಜ.20:- ದೆಹಲಿ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಿತು.
ಕರ್ನಾಟಕದ ಪರವಾಗಿ ರಾಜ್ಯ ಅಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕೇಂದ್ರ ಸಚಿವರುಗಳಾದ ಡಿ.ವಿ.ಸದಾನಂದ ಗೌಡ, ಪ್ರಹ್ಲಾದ್ ಜೋಷಿ, ಸುರೇಶ್ ಅಂಗಡಿ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಡಾ.ಸಿ.ಎನ್.ಅಶ್ವಥ್ ನಾರಾಯಣ್, ರಾಜ್ಯ ಉಪಾಧ್ಯಕ್ಷರಾದ ನಿರ್ಮಲ್ ಕುಮಾರ್ ಸುರಾನ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಅರುಣ್ಕುಮಾರ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅರವಿಂದ ಲಿಂಬಾವಳಿ, ಪಕ್ಷದ ಮುಖಂಡರಾದ ಸಿ.ಪಿ.ಯೋಗೀಶ್ವರ್ ಭಾಗವಹಿಸಿದ್ದರು. (ಎಸ್.ಎಚ್)