ಸುದ್ದಿ ಸಂಕ್ಷಿಪ್ತ

ಸನ್ಮಾನ

ಮೈಸೂರಿನ ಸಾಹುಕಾರ ಚೆನ್ನಯ್ಯ ರಸ್ತೆಯಲ್ಲಿನ ವಿನಾಯಕ ಸರ್ಕಲ್ ಬಳಿ ಇರುವ ಉದ್ಯಾನವನದಲ್ಲಿ  ಮಾ.12ರಂದು ಬೆಳಿಗ್ಗೆ 10.30ಕ್ಕೆ ಮಹಿಳಾ ದಿನಾಚರಣೆ ಪ್ರಯುಕ್ತ ಮಾನವ ಹಕ್ಕುಗಳ ಅರಿವು ಕಾರ್ಯಕ್ರಮ ಹಾಗೂ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ದೆಹಲಿಯ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ವಿರೋಧಿ ಸಂಸ್ಥೆಯ ರಾಷ್ಟಾಧ್ಯಕ್ಷ ಡಾ.ಮೋಹನ್ ರಾವ್ ನಲವಡೆ ಉದ್ಘಾಟನೆಯನ್ನು ನೆರವೇರಿಸಲಿದ್ದಾರೆ.

Leave a Reply

comments

Related Articles

error: