ಸುದ್ದಿ ಸಂಕ್ಷಿಪ್ತ

ವಿಚಾರ ಸಂಕಿರಣ

ಕರ್ನಾಟಕ ರಾಜ್ಯ ಸರ್ವಜನ ಮಹಿಳಾ ಹಿತರಕ್ಷಣಾ ವೇದಿಕೆ ಮೊದಲನೇ ವರ್ಷದ ವಾರ್ಷಿಕೋತ್ಸವ ಮತ್ತು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಮತ್ತು ವಿಚಾರ ಸಂಕಿರಣವನ್ನು ಹಾಗೂ ಹಿರಿಯ ಸಾಧಕರುಗಳಿಗೆ ಸಾವಿತ್ರಿ ಜ್ಯೋತಿ ಬಾಪುಲೆ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಮಾ.12ರಂದು ಬೆಳಿಗ್ಗೆ 10.30ಕ್ಕೆ ಮೈಸೂರಿನ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

Leave a Reply

comments

Related Articles

error: