ಸುದ್ದಿ ಸಂಕ್ಷಿಪ್ತ

ವಾಲ್ನೂರು ತ್ಯಾಗತ್ತೂರು ಗ್ರಾ.ಪಂ.ಗ್ರಾಮಸಭೆ

ರಾಜ್ಯ( ಮಡಿಕೇರಿ) ಫೆ.10 : ಸೋಮವಾರಪೇಟೆ ತಾಲ್ಲೂಕು ವಾಲ್ನೂರು ತ್ಯಾಗತ್ತೂರು ಗ್ರಾ.ಪಂ.ಯ 2019-20ನೇ ಸಾಲಿನ ಗ್ರಾಮಸಭೆಯು ಗ್ರಾ.ಪಂ.ಅಧ್ಯಕ್ಷರಾದ ಎಚ್.ಕೆ.ನಾಗರತ್ನ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ, 11 ರಂದು ಬೆಳಗ್ಗೆ 10.30 ಗಂಟೆಗೆ ವಾಲ್ನೂರು ಗ್ರಾಮದ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ನಡೆಯಲಿದೆ ಎಂದು ವಾಲ್ನೂರು-ತ್ಯಾಗತ್ತೂರು ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: