ಸುದ್ದಿ ಸಂಕ್ಷಿಪ್ತ

ಜಿ.ಪಂ.ಕೆ.ಡಿ.ಪಿ ಸಭೆ

ರಾಜ್ಯ( ಮಡಿಕೇರಿ) ಫೆ.10 :- ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಮಾಸಿಕ ಪ್ರಗತಿ ಪರಿಶೀಲನಾ ಸಭೆ ಫೆಬ್ರವರಿ, 12 ರಂದು ಬೆಳಗ್ಗೆ 11 ಗಂಟೆಗೆ ಜಿ.ಪಂ.ಅಧ್ಯಕ್ಷ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ನೂತನ ಜಿ.ಪಂ.ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ ಅವರು ತಿಳಿಸಿದ್ದಾರೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: