ಸುದ್ದಿ ಸಂಕ್ಷಿಪ್ತ

ನಗರಸಭಾ ಸಂಕೀರ್ಣದಲ್ಲಿ ಇ-ಸ್ಟಾಂಪ್ ಪೇಪರ್ ವ್ಯವಸ್ಥೆ

ರಾಜ್ಯ( ಮಡಿಕೇರಿ) ಫೆ.13 :- ನಗರಸಭಾ ಸಂಕೀರ್ಣದಲ್ಲಿರುವ ಕೊಡಗು ಜಿಲ್ಲಾ ಗುತ್ತಿಗೆದಾರರ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಕಚೇರಿಯಲ್ಲಿ ಇ-ಸ್ಟಾಂಪ್ ಪೇಪರ್ ಮತ್ತು ಸರ್ಕಾರದ ಸೌಲಭ್ಯಗಳಿಗೆ ಸಂಬಂಧಿಸಿದ ಅರ್ಜಿಗಳನ್ನು ನೀಡುವ ವ್ಯವಸ್ಥೆಯನ್ನು ಮಾಡಲಾಗಿದ್ದು, ಸಾರ್ವಜನಿಕರು ಇದರ ಲಾಭ ಪಡೆದುಕೊಳ್ಳುವಂತೆ ಸೊಸೈಟಿಯ ಆಡಳಿತ ಮಂಡಳಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಹೆಚ್ಚಿನ ಮಾಹಿತಿಗೆ 89715 41164 ನ್ನು ಸಂಪರ್ಕಿಸಬಹುದಾಗಿದೆ. (ಕೆಸಿಐ,ಎಸ್.ಎಚ್)

Leave a Reply

comments

Related Articles

error: