ಸುದ್ದಿ ಸಂಕ್ಷಿಪ್ತ

ಫೆ.19 ರಂದು ಜಿ.ಪಂ.ಸಾಮಾನ್ಯ ಸಭೆ

ಮಡಿಕೇರಿ ಫೆ.15 :- ಜಿಲ್ಲಾ ಪಂಚಾಯತ್‍ನ ಸಾಮಾನ್ಯ ಸಭೆಯು ಜಿ.ಪಂ.ಅಧ್ಯಕ್ಷರಾದ ಬಿ.ಎ.ಹರೀಶ್ ಅವರ ಅಧ್ಯಕ್ಷತೆಯಲ್ಲಿ ಫೆ.19 ರಂದು ಬೆಳಗ್ಗೆ 11 ಗಂಟೆಗೆ ಜಿ.ಪಂ.ನೂತನ ಸಭಾಂಗಣದಲ್ಲಿ ನಡೆಯಲಿದೆ ಎಂದು ಜಿ.ಪಂ.ಸಿಇಒ ಕೆ. ಲಕ್ಷ್ಮೀಪ್ರಿಯಾ ಅವರು ತಿಳಿಸಿದ್ದಾರೆ.   (ಕೆಸಿಐ,ಎಸ್.ಎಚ್)

Leave a Reply

comments

Related Articles

error: