ಕರ್ನಾಟಕ

ಹೈಕೋರ್ಟ್ ಸಿಪ್ಪೆಗೌಡರ ಅಂತಿಮ ದರ್ಶನ ಪಡೆದ ಡಿ.ಕೆ.ಶಿವಕುಮಾರ್

ಬೆಂಗಳೂರು,ಫೆ.20-ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರು ನಿನ್ನೆಯಷ್ಟೇ ನಿಧನರಾದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷ ಸಿಪ್ಪೆಗೌಡ ಅವರ ಅಂತಿಮ ದರ್ಶನ ಪಡೆದರು.

ಬೆಂಗಳೂರಿನಲ್ಲಿರುವ ಬಸವೇಶ್ವರ ನಿವಾಸಕ್ಕೆ ಭೇಟಿ ನೀಡಿ ಸಿಪ್ಪೆಗೌಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿದರು. (ಕೆ.ಎಸ್, ಎಂ.ಎನ್)

Leave a Reply

comments

Related Articles

error: