ಮೈಸೂರು

ಮಲೈ ಮಹದೇಶ್ವರಕ್ಕೆ ಎಸ್. ಎಂ.ಕೃಷ್ಣ ಭೇಟಿ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಮಲೈ ಮಹದೇಶ್ವರ ಬೆಟ್ಟಕ್ಕೆ  ಸೋಮವಾರ ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ಭೇಟಿ ನೀಡಿದರು.
ಎಸ್.ಎಂ.ಕೃಷ್ಣ ದಂಪತಿ ಮನೆ ದೇವರು ಮಹದೇಶ್ವರನ ದರ್ಶನ ಪಡೆದು ವಿಷೇಷ ಪೂಜೆ ಸಲ್ಲಿಸಿದರು. ಈ ಸಂದರ್ಭ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ದೆಹಲಿಗೆ ತೆರಳಲಿದ್ದೇನೆ. ಅಲ್ಲಿ ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷರ ಸಮ್ಮುಖ ಬಿಜೆಪಿಯನ್ನು ಸೇರಲಿದ್ದೇನೆ ಎಂದರು. (ಕೆ.ಎಸ್-ಎಸ್.ಎಚ್)

Leave a Reply

comments

Related Articles

error: